Gruhalakshmi – 6ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ 2000/- ಹಣ ಈ ತಾರೀಕಿಗೆ ಜಮಾ! ಇಲ್ಲಿದೆ ಹೊಸ ಅಪ್ಡೇಟ್

Gruhalakshmi – 6ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ 2000/- ಹಣ ಈ ತಾರೀಕಿಗೆ ಜಮಾ! ಇಲ್ಲಿದೆ ಹೊಸ ಅಪ್ಡೇಟ್ ರಾಜ್ಯ ಸರ್ಕಾರ ( State Government ) ಐದು ಗ್ಯಾರಂಟಿ ಯೋಜನೆಗಳನ್ನು (Guarantee Scheme ) ಜಾರಿಗೊಳಿಸಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಈ ಗೃಹಲಕ್ಷ್ಮೀ ಯೋಜನೆಯು ( Gruha Lakshmi Scheme Karnataka ) ಬಹಳ ಉಪಯೋಗವಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಹಣವನ್ನು ಮನೆಯ ಯಜಮಾನಿಗೆ ನೀಡಲಾಗುತ್ತದೆ. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಗಬೇಕು ಎಂದು ಸರ್ಕಾರವು ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ( Every Month ) ರೂ.2,000 ಜಮಾ ಮಾಡಲು ಈ ಯೋಜನೆ ಅನುಷ್ಠಾನ ಮಾಡಿದೆ. ಗೃಹಲಕ್ಷ್ಮಿ ಯೋಜನೆಯು ಬಹುತೇಕ ಎಲ್ಲ ಜಿಲ್ಲೆಗಳ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ನಾಲ್ಕು ಕಂತುಗಳನ್ನು ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲದೆ ಜನವರಿ ಹತ್ತರಂದು 5ನೇ ಕಂತಿನ ಹಣವು ಕೂಡ ಬಿಡುಗಡೆಯಾಗಿದೆ. ಈಗಾಗಲೇ ಐದು ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೂ ಕೂಡ ಹಣ ವರ್ಗಾವಣೆಯಾಗಿದೆ. 5ನೇ ಕಂತಿನ ಹಣ ( 5th installment money ) ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಅಂದ್ರೆ ಈ ಕೆಲಸ ಮಾಡಿ 1. ಈಗಾಗಲೇ ಸರ್ಕಾರ ತಿಳಿಸಿರುವಂತೆ 5ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ...